ಕ್ರೀಡೆಪ್ರಮುಖ ಸುದ್ದಿವಾರ್ತೆ

ಬಿಸಿಸಿಐ ನಲ್ಲಿ ಕನ್ ಫ್ಯೂಷನ್

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಇಂಗ್ಲೆಂಡ್, ಭಾರತದ ನಡುವೆ ಏಕದಿನ,ಟಿ-20 ಸರಣಿಗೆ ತಂಡ ಪ್ರಕಟ ಮಾಡುವಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ವಜಾ ಹಿನ್ನೆಲೆಯಲ್ಲಿ ಆಯ್ಕೆ ಪಟ್ಟಿ ಯಾರಿಗೆ ನೀಡಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಎಂ ಎಸ್ ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರು ಇನ್ನೂ ಗೊಂದಲದಲ್ಲೇ ಇದೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.

Comment here