ಬೀಳ್ಕೊಡುಗೆ

0
137

ಮಂಗಳೂರು ಪ್ರತಿನಿಧಿ ವರದಿ
ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ನಡೆಯಿತು.
 
 
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ, ಅಪರ ಜಿಲ್ಲಾಧಿಕಾರಿ ಕುಮಾರ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here