ಬೃಹತ್ ಹೋರಾಟಕ್ಕೆ ಸಿದ್ಧತೆ

0
507

ಮೂಡುಬಿದಿರೆ ಪ್ರತಿನಿಧಿ ವರದಿ
ಕಂಬಳ ಕ್ರೀಡೆಗೆ ನೀಡಿರುವ ತಡೆಯಾಜ್ಞೆ ತೆರವಿಗೆ ಒತ್ತಾಯವಾಗಿ ಹಾಗೂ ಕಂಬಳ ಕ್ರೀಡೆಗೆ ಅನುಮತಿಗಾಗಿ ಮೂಡುಬಿದಿರೆಯಲ್ಲಿ ಬೃಹತ್ ಹೋರಾಟಕ್ಕೆ ಸಿದ್ಧತೆ ನಡೆದಿದೆ.
 
mood_kambala
ಕಂಬಳ ಹೋರಾಟಗಾರರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಸ್ವರಾಜ್ ಮೈದಾನಕ್ಕೆ ಕೋಣಗಳೊಂದಿಗೆ ಆಗಮಿಸುತ್ತಿದ್ದಾರೆ. ಕಡಲಕೆರೆ ನಿಸರ್ಗಧಾಮದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
 
 
ಮುಂಜಾಗ್ರತಾ ಕ್ರಮವಾಗಿ ಮೂಡುಬಿದಿರೆಯಲ್ಲಿ ಬಿಗಿಭದ್ರತೆ ಏರ್ಪಡಿಸಲಾಗಿದೆ. 500ಕ್ಕೂ ಹೆಚ್ಚು ಪೊಲೀಸರು ಬಿಗಿಭದ್ರತೆ ಮಾಡಲಾಗಿದೆ.

LEAVE A REPLY

Please enter your comment!
Please enter your name here