ಬೆಂಗಳೂರಿನಲ್ಲಿ ಆ್ಯಪಲ್ ಘಟಕ

0
486

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆ್ಯಪಲ್‌ ಐಫೋನ್‌ ತಯಾರಿಕಾ ಘಟಕ ಆರಂಭವಾಗಲಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಘಟಕ ಆರಂಭಾಗಲಿದ್ದು, ಇನ್ನು ಮೂರು ತಿಂಗಳೊಳಗೆ ಕಂಪನಿ ಕಾರ್ಯ ಆರಂಭಿಸಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
 
 
 
ಘಟಕ ಆರಂಭವಾಗಲು ಅವಶ್ಯಕತೆ ಇರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದ್ದು, ರಾಜ್ಯ ಸರ್ಕಾರದ ಪ್ರಯತ್ನದ ಫಲವಾಗಿ ಬೆಂಗಳೂರಲ್ಲಿ ಘಟಕ ಸ್ಥಾಪನೆ ಮಾಡಲು ಕಂಪೆನಿ ಒಪ್ಪಿಗೆ ಸೂಚಿಸಿದೆ’ ಎಂದರು.
 
 
ಕ್ಯಾಲಿಪೊರ್ನಿಯಾ ಮೂಲ ದ ಆ್ಯಪಲ್ ಕಂಪನಿ ತೈವಾನ್ ಕಂಪನಿಯ ಸಹಯೋಗದೊಂದಿಗೆ ನಗರದಲ್ಲಿ ಕಂಪನಿ ಆರಂಭಿಸಲಿದೆ.

LEAVE A REPLY

Please enter your comment!
Please enter your name here