ಬೆನ್ನುನೋವಿಗೆ ಉಚಿತ ಮರ್ಮ ಚಿಕಿತ್ಸಾ ಶಿಬಿರ

0
337

ಉಡುಪಿ ಪ್ರತಿನಿಧಿ ವರದಿ
ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಶಲ್ಯತಂತ್ರ ವಿಭಾಗದ ವತಿಯಿಂದ ದಿನಾಂಕ.06.03.2017 ರಿಂದ ದಿನಾಂಕ.11.03.2017 ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 5.00 ಘಂಟೆಯವರೆಗೆ ಬೆನ್ನುನೋವಿಗೆ ಉಚಿತ ಮರ್ಮ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here