ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

0
726

ಮೂಡಬಿದಿರೆ ಪ್ರತಿನಿಧಿ ವರದಿ
ಗ್ಯಾಸ್ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟಲು , ಪಡಿತರ ಅವ್ಯವಸ್ಥೆಯನ್ನು ಸರಿಪಡಿಸಲು ಹಾಗೂ ಕುಡಿಯುವ ನೀರು ಒದಗಿಸಲು ಆಗ್ರಹಿಸಿ ಸಿ.ಐ.ಟಿ.ಯು ಕಚೇರಿಯಿಂದ ಸಿಪಿ.ಐ(ಎಂ.)ಕಾರ್ಯಕರ್ತರು ನಾಡಕಚೇರಿ ತನಕ ಮೆರವಣಿಗೆ ನಡೆಸಿದರು. ನಾಡಕಚೇರಿ ಎದುರು ಸಭೆ ನಡೆಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಸಿ.ಪಿ.ಐ.ಎಂ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here