ಬೇಳೆಕಾಳುಗಳ ಅಮದಿಗೆ ನಿರ್ಧಾರ

0
504

 
ರಾಷ್ಟ್ರೀಯ ಪ್ರತಿನಿಧಿ ವರದಿ
ಬೇಳೆಕಾಳು ಆಹಾರ ವಸ್ತು ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೇಳೆಕಾಳುಗಳನ್ನು ಅಮದು ಮಾಡಿಕೊಳ್ಳಲು ನಿರ್ಧರಿಸಿದೆ.
 
 
ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಸುಮಾರು 6.5ಲಕ್ಷ ಟನ್ ಬೇಳೆ ಅಮದಿಗೆ ಆದೇಶಿಸಿದೆ. ಈ ಬಗ್ಗೆ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳ ಜತೆ ಚರ್ಚೆ ನಡೆಸಿದೆ.
 
 
 
ಬೇಳೆ ಕಾಳು ಬೆಳೆಯಲ್ಲಿ ಪ್ರೋತ್ಸಾಹ ನೀಡುವ ಬಗ್ಗೆ ಚಿಂತನೆ ನಡೆಸಿದೆ. ಕೆಜಿಗೆ 120 ರೂ.ಗಿಂತ ಜಾಸ್ತಿ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚಿಸಿದೆ.

LEAVE A REPLY

Please enter your comment!
Please enter your name here