ಬೈಕ್-ಲಾರಿ ಧಗ ಧಗ

0
270

ಆಂಧ್ರ ಪ್ರತಿನಿಧಿ ವರದಿ
ಲಾರಿಗೆ ಬೈಕ್ ಡಿಕ್ಕಿಯಾಗಿ ಪರಿಣಾಮ ಲಾರಿಯಿಂದ ಆನಿಲ ಸೋರಿಕೆಯಾಗಿ, ಬೆಂಕಿ ಹೊತ್ತಿಕೊಂಡ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಅಕ್ಕೈ ಪಾಲಂ ಜಂಕ್ಷನ್ ನಲ್ಲಿ ನಡೆದಿದೆ.
 
 
ಬೈಕ್ ಮತ್ತು ಇಂಧನ ಟ್ಯಾಂಕರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ರಸ್ತೆ ಮಧ್ಯದಲ್ಲೇ ಇಂಧನ ಟ್ಯಾಂಕರ್ ಲಾರಿ ಮತ್ತು ಬೈಕ್ ಧಗ ಧಗನೇ ಹೊತ್ತಿ ಉರಿದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here