ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸೀಸ್

0
3614

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯ ಧರ್ಮಶಾಲಾದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
 
 
ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾವನ್ನು ಅಜಿಂಕ್ಯಾ ರಹಾನೆ ಮುನ್ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here