ಬ್ರಿಟಿಷರ ಜತೆ ಸೇರಿದ್ದ ಆರೆಸ್ಸೆಸ್, ಬಿಜೆಪಿ

0
271

ನಮ್ಮ ಪ್ರತಿನಿಧಿ ವರದಿ
ಈಗಾಗಲೇ ಹಲವು ವಿವಾದಗಳಲ್ಲಿ ಸಿಲುಕಿಕೊಂಡಿರುವ ಮಾಜಿ ಸಂಸದೆ, ನಟಿ ರಮ್ಯಾ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
 
ಅಂದು ಆರೆಸ್ಸೆಸ್, ಬಿಜೆಪಿ ಬ್ರಿಟಿಷರ ಜತೆಗೆ ಸೇರಿಕೊಂಡಿತ್ತು. ಸ್ವಾಂತ್ರ್ಯ ಬರಲು ಆರೆಸ್ಸೆಸ್ ಕಾರಣವಲ್ಲ, ಬಿಜೆಪಿಯೂ ಅಲ್ಲ ಎಂದು ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ರಮ್ಯಾ ದೇಶಕ್ಕೆ ಸ್ವಾತಂತ್ರ್ಯ ಬರಲು ಬಿಜೆಪಿ ಕಾರಣ ಎಂದು ಹೇಳಿದ್ದಾರೆ.
 
 
 
ಇತ್ತೀಚೆಗಷ್ಟೇ ಪಾಕಿಸ್ತಾನ ನರಕವಲ್ಲ, ಮಂಗಳೂರು ನರಕ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಒಳಗಾಗಿದ್ದ ರಮ್ಯಾ ಇದೀಗ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, ಆರ್ ಎಸ್ ಎಸ್ ಪಾತ್ರ ಏನೂ ಇಲ್ಲ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.

LEAVE A REPLY

Please enter your comment!
Please enter your name here