ಬ್ರೆಡ್ ಸ್ಯಾಂಪಲ್ ಪರೀಕ್ಷೆಗೆ ಆದೇಶ

0
273

 
ಬೆಂಗಳೂರು ಪ್ರತಿನಿಧಿ ವರದಿ
ಬ್ರೆಡ್ ನಲ್ಲಿ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಬ್ರೆಡ್ ಮಾದರಿಗಳನ್ನು ಪರೀಕ್ಷೆಗೊಳಪಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.
 
 
ಆರೋಗ್ಯ ಇಲಾಖೆ ನಿರ್ಧಕರಿಗೆ ಬ್ರೆಡ್ ಸ್ಯಾಂಪಲ್ ಗಳನ್ನು ಸರ್ಕಾರಿ ಲ್ಯಾಬ್ ಗಳಲ್ಲಿ ಪರೀಕ್ಷಿ ಸರ್ಕಾರಕ್ಕೆ ವರದಿ ನೀಡುವಂತೆ ಸಚಿವರು ಆದೇಶಿಸಿದ್ದಾರೆ.
ವಿಜ್ಙಾನ ಮತ್ತು ಪರಿಸರ ಕೇಂದ್ರ ನಡೆಸಿದ ಅಧ್ಯಯನದಲ್ಲಿ ಬ್ರೆಡ್ ನಲ್ಲಿ ಹಾನಿಕಾರಕ ಅಂಶವಿರುವುದು ಪತ್ತೆಯಾಗಿತ್ತು.

LEAVE A REPLY

Please enter your comment!
Please enter your name here