ಭಜನಾ ಕಾರ್ಯಕ್ರಮ

0
396

ವರದಿ: ಶ್ಯಾಮ್ ಪ್ರಸಾದ್
ಮುಳ್ಳೇರಿಯ ಗೋಕರ್ಣಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋ ಚಾತುರ್ಮಾಸ್ಯವು ಬೆಂಗಳೂರಿನ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿದ್ದು, ಮಂಗಳವಾರ ಮುಳ್ಳೇರಿಯ ಹವ್ಯಕ ಮಂಡಲದ ಬದಿಯಡ್ಕ ಶ್ರೀಮಾತಾ ಹವ್ಯಕ ಮಹಿಳಾ ಭಜನಾ ಸಂಘದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here