ಭಾರತಕ್ಕೆ ಆಗಮಿಸಿದ ಪುಟಿನ್

0
206

ರಾಷ್ಟ್ರೀಯ ಪ್ರತಿನಿಧಿ ವರದಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದಾರೆ. ಗೋವಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಷ್ಯಾ ಅಧ್ಯಕ್ಷ ಭಾರತಕ್ಕೆ ಆಗಮಿಸಿದ್ದು, ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗತ ಕೋರಿದ್ದಾರೆ.
 
 
ಇದೇ ವೇಳೆ ಬ್ರೆಜಿಲ್ ಅಧ್ಯಕ್ಷ ಮೈಕೆಲ್ ಟೆಮರ್ ಕೂಡ ಆಗಮಿಸಿದ್ದು, ಪ್ರಧಾನಿ ಮೋದಿ ಅವರು ಮೈಕೆಲ್ ಅವರನ್ನು ಸ್ವಾಗತಿಸಿದ್ದಾರೆ. ಹಾಗೆಯೇ ಗೋವಾ ಬ್ರಿಕ್ಸ್ ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಕೂಡ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

LEAVE A REPLY

Please enter your comment!
Please enter your name here