ಭಾರತಕ್ಕೆ ಎಚ್ಚರಿಕೆಯ ಸಂದೇಶ

0
218

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ವಿದೇಶಿಗರನ್ನು ಗುರಿಯಾಗಿಸಿಕಕೊಂಡು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಉಗ್ರರು ಭಾರತದಲ್ಲಿ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಅಮೆರಿಕ ಎಚ್ಚರಿಕೆ ರವಾನಿಸಿದೆ.
 
 
ಐಸಿಸ್ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿ ನೆಲೆಸಿರುವ ಅಮೆರಿಕ ಪ್ರಜೆಗಳಿಗೆ ಎಚ್ಚರಿಕೆಯಿಂದ ಇರುವಂತೆ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಗೆ ತುರ್ತು ಸಂದೇಶ ರವಾನೆಯಾಗಿದೆ.
 
 
ಉಗ್ರ ಸಂಘಟನೆ ಐಎಸ್ ಭಾರತದಲ್ಲಿ ಕೆಲವು ಸಾರ್ವಜನಿಕ ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಯುಎಸ್ಎ ರಾಯಭಾರಿ ಕಚೇರಿ ಮಂಗಳವಾರ ರಾತ್ರಿ ತನ್ನ ನಾಗರಿಕರಿಗೆ ಎಚ್ಚರಿಕೆ ರವಾನಿಸಿದೆ.

LEAVE A REPLY

Please enter your comment!
Please enter your name here