ಭಾರತ-ಪಾಕ್ ಮಾತುಕತೆಗೆ ಕರೆ

0
604

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಭಾರತ-ಪಾಕಿಸ್ತಾನದ ಮಾತುಕತೆಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ-ಮೂನ್ ಕರೆ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಹೆಚ್ಚುತ್ತಿರುವ ಪ್ರಕ್ಷುಬ್ಧ ವಾತಾವರಣದ ಬಗ್ಗೆಯೂ ಬಾನ್ ಕಿ-ಮೂನ್ ಆತಂಕ ವ್ಯಕ್ತಪಡಿಸಿದ್ದು, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here