ಭಾರಿ ಅಗ್ನಿ ಅವಘಡ

0
409

ರಾಷ್ಟ್ರೀಯ ಪ್ರತಿನಿಧಿ ವರದಿ
ಟಾಟಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ ಬೆಳಗ್ಗೆ ಮುಂಬೈನಲ್ಲಿ ನಡೆದಿದೆ. ಆಸ್ಪತ್ರೆಯ ನೆಲಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣಕ್ಕೆ ಆಸ್ತಿ ಹಾನಿ ಅಥವಾ ಪ್ರಾಣ ಹಾನಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ನಾಲ್ಕು ಅಗ್ನಿ ಶಾಮಕ ವಾಹನ ಹಾಗೂ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಯತ್ನಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here