ಭಾರೀ ಟ್ರಾಫಿಕ್ ಜಾಮ್

0
213

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರಿಗಿದ್ದ ಸಾಲು ಸಾಲು ರಜೆಗಳು ಮುಗಿದಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
 
 
ವಿವಿಧೆಡೆ ನಾಗರಿಕರು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಬೆಳ್ಳಂಬೆಳಗ್ಗೆ ಬೆಂಗಳೂರಿನ ವಿವಿಧೆಡೆ ಸಂಚಾರ ಅಸ್ತವ್ಯಸ್ತವಾಗಿದೆ. ಜಾಳಹಳ್ಳಿ, ಯಶವಂತಪುರ, ಕೆ ಆರ್ ಪುರಂ, ಮೆಜೆಸ್ಟಿಕ್, ಕಾರ್ಪೊರೇಷನ್ ಸೇರಿದಂತೆ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

LEAVE A REPLY

Please enter your comment!
Please enter your name here