ಭಾರೀ ಭುಕುಸಿತ

0
390

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಚೀನಾದಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಚೀನಾದಲ್ಲಿ ಮಳೆಯ ಅರ್ಭಟಕ್ಕೆ ಭೂಕುಸಿತ ಸಂಭವಿಸಿದ್ದು, ಭೂಕಸಿತದಿಂದ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
 
ಚೀನಾದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದ ಪರಿಣಾಮ  ಭೂಕುಸಿತ ಉಂಟಾಗಿ ಸಾವಿರಾರು ಮನೆಗಳು ನೆಲಸಮವಾಗಿದ್ದು, ಹಲವರು ಮಂದಿ ನಾಪತ್ತೆಯಾಗಿದ್ದಾರೆ.

LEAVE A REPLY

Please enter your comment!
Please enter your name here