ಭಾರೀ ಮಳೆಗೆ ಆರು ಸಾವು

0
263

ರಾಷ್ಟ್ರೀಯ ಪ್ರತಿನಿಧಿ ವರದಿ
ವರುಣನ ಅರ್ಭಟಕ್ಕೆ ಹೈದರಾಬಾದ್ ತತ್ತರಿಸಿ ಹೋಗಿದೆ. ಇಲ್ಲಿನ ಬೋಲಾಕ್ ಪುರದಲ್ಲಿ ಮಳೆಯಿಂದಾಗಿ ಮನೆಗೋಡೆ ಕುಸಿದು 6 ಜನರು ದುರ್ಮರಣ ಹೊಂದಿದ್ದಾರೆ. ಗೋರಖ್ ಪುರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ.
 
 
ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕುಂಭದ್ರೋಣ ಮಳೆಗೆ ಸಾರ್ವಜನಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here