ಭಾಷಣದ ವೇಳೆ ಅಸ್ವಸ್ಥಗೊಂಡ ಸಚಿವ

0
505

ಶಿವಮೊಗ್ಗ ಪ್ರತಿನಿಧಿ ವರದಿ
ಭಾಷಣದ ವೇಳೆ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥಗೊಂಡಿದ್ದಾರೆ. ಶಿವಮೊಗ್ಗದ ಡಿಎಆರ್ ಪೊಲೀಸ್ ಮೈದಾನದಲ್ಲಿ ಅಸ್ವಸ್ಥಗೊಂಡಿದ್ದಾರೆ.
 
 
ಅಸ್ವಸ್ಥಗೊಂಡ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ನಂತರ ಸಹ್ಯಾದ್ರಿ ನಾರಾಯಣ ಹೃದಯಾಲಯಕ್ಕೆ ರವಾನಿಸಿ ಹೆಚ್ಚಿನ ಚಿಕಿತ್ಸೆ ಮಾಡಲಾಗಿದೆ.
45 ನಿಮಿಷಗಳ ಕಾಲ ಮೈದಾನದಲ್ಲಿ ಇದ್ದರು. ಧ್ವಜಾರೋಹಣದ ಬಳಿಕ 15 ನಿಮಿಷ ಮಾತನಾಡಿದ್ದಾರೆ.

LEAVE A REPLY

Please enter your comment!
Please enter your name here