ಭೀಕರ ಅಪಘಾತ: 13 ಸಾವು

0
104


ನಮ್ಮ ಪ್ರತಿನಿಧಿ ವರದಿ
ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮವಾಗಿ 13 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಾಲ್ಯಕೆರೆ ಬಳಿ ಇಂದು ಮುಂಜಾನೆ ಸಂಭವಿಸಿದೆ.


ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬ್ರಿಝಾ ಕಾರು ಹಾಗೂ ಧರ್ಮಸ್ಥಳದಿಂದ ತಮಿಳುನಾಡಿಗೆ ಹಿಂದುರುಗುತ್ತಿದ್ದ ಟವೇರಾ ಕಾರು ಮಧ್ಯೆ ಅಪಘಾತ ಸಂಭವಿಸಿದೆ.

Advertisement

ಘಟನೆಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೃತೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here