ಭೀಕರ ಅಪಘಾತ

0
316

 
ಬೆಂಗಳೂರು ಪ್ರತಿನಿಧಿ ವರದಿ
ನಿಂತಿದ್ದ ಲಾರಿಗೆ ಆಟೋ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ.
 

ಅಪಘಾತಕ್ಕೊಳಗಾದ ಆಟೋ
ಅಪಘಾತಕ್ಕೊಳಗಾದ ಆಟೋ

ಸಾವನ್ನಪ್ಪಿದ್ದ ಮೂವರು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರೆಲ್ಲರು ಕಲಬುರಗಿ ಮೂಲಕ ಕೂಲಿಕಾರ್ಮಿಕರಾಗಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಾಜಿನಗರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here