ಭೀಕರ ಅಪಘಾತ

0
242

 
ದೆಹಲಿ ಪ್ರತಿನಿಧಿ ವರದಿ
ಟ್ರಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿದ್ದ ಘಟನೆ ದೆಹಲಿ ಹೊರವಲಯದ ಅಲಿಪುರದ ಜಿ.ಟಿ. ಕರ್ನಲ್ ರಸ್ತೆಯಲ್ಲಿ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here