ಭೀಕರ ಅಪಘಾತ

0
239

ಬಳ್ಳಾರಿ ಪ್ರತಿನಿಧಿ ವರದಿ
ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಕೂಡಿಗ್ಲಿ ತಾಲೂಕಿನ ಶಿವಪುರ ಸಮೀಪ ರಾ.ಹೆ.50ರಲ್ಲಿ ಸಂಭವಿಸಿದೆ.
 
 
ಕಾರಿನಲ್ಲಿದ್ದ ಬಸವರಾಜ್(25), ಶಿವಾನಂದ(28), ಮಂಜುನಾಥ(30), ಕಿರಣ್(28) ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಮೃತರೆಲ್ಲರೂ ವಿಜಯಪುರ ಜಿಲ್ಲೆಯ ಸಿಂದಗಿಯವರಾಗಿದ್ದಾರೆ.
 
ಕಾರು ಡಿಕ್ಕಿಯ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here