ಭೀಕರ ಅಪಘಾತ

0
216

ರಾಷ್ಟ್ರೀಯ ಪ್ರತಿನಿಧಿ ವರದಿ
ಸ್ಕಾರ್ಪಿಯೋ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ್ದ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಕೊಟ್ಟಕೋಟ ತಾಲೂಕಿನ ಆಮಡಬುಕುಲ ಬಳಿ ನಡೆದಿದೆ.
 
ಚಾಲಕನ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಪಲ್ಟಿಯಾಗಿದೆ. ಘಟನೆಯಿಂದ ಕಾರಿನಲ್ಲಿ ಎಲ್ಲಾ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಿರುಪತಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

LEAVE A REPLY

Please enter your comment!
Please enter your name here