ಭೀಕರ ಅಪಘಾತ: 9 ಸಾವು

0
244

ನಮ್ಮ ಪ್ರತಿನಿಧಿ ವರದಿ
ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗುರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಪ್ರಯಾಣಿಕರು ಸಾವನ್ನಪ್ಪಿದ್ದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಮುಳ್ಳಪ್ಪಾಡು ಬಳಿ ಸಂಭವಿಸಿದೆ.
 
 
 
ರಾಷ್ಟ್ರೀಯ ಹೆದ್ದಾಗಿ 9ರಲ್ಲಿ ಈದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವಾದ ಖಾಸಗಿ ಬಸ್ ಭುವನೇಶ್ವರಿಂದ ಹೈದರಾಬಾದ್ ಗೆ ತೆರಳುತ್ತಿತ್ತು.

LEAVE A REPLY

Please enter your comment!
Please enter your name here