ಭೀಕರ ದುರಂತ: 15 ದುರ್ಮರಣ

0
365

ರಾಷ್ಟ್ರೀಯ ಪ್ರತಿನಿಧಿ ವರದಿ
ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ 15 ಮಂದಿ ಸಾವನ್ನಪ್ಪಿದ್ದ ಘಟನೆ ಮಧ್ಯಪ್ರದೇಶದ ರತ್ಮಮ್ ಪ್ರದೇಶದಲ್ಲಿ ನಡೆದಿದೆ.
 
 
ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಇದರಿಂದ ಹಲವರ ಜೀವಕ್ಕೆ ಕ್ವಾರಿಯ ಕಂದಕ ಮುಳವಾಗಿದೆ. ಖಾಸಗಿ ಬಸ್ ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರ ಸಂಖ್ತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here