ಭೀಕರ ರಸ್ತೆ ಅಪಘಾತ

0
354

ರಾಷ್ಟ್ರೀಯ ಪ್ರತಿನಿಧಿ ವರದಿ
ಟ್ರ್ಯಾಕ್ಟರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಯಾತ್ರಿಕರು ಸಾವನ್ನಪ್ಪಿದ್ದ ಘಟನೆ ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ.
 
 
ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದು, ಸ್ಳಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯರು ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಯಾತ್ರಿಕರು ಸಹರಾನ್ ಪುರದ ಸಹಜ್ವ ಪ್ರದೇಶದಿಂದ ಸುಲ್ತಾನ್ ಪುರಕ್ಕೆ ಗ್ರಾಮಕ್ಕೆ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಲೆಂದು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

LEAVE A REPLY

Please enter your comment!
Please enter your name here