ಪ್ರಮುಖ ಸುದ್ದಿರಾಜ್ಯವಾರ್ತೆ

ಭೂ ಸುಧಾರಣೆಗಳ ತಿದ್ದುಪಡಿ ವಿಧೇಯಕ ಅನುಮೋದನೆ

ಬೆಂಗಳೂರು ಪ್ರತಿನಿಧಿ ವರದಿ
ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ-2016 ಅಂಗೀಕಾರವಾಗಿದೆ. ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಸಿಕ್ಕಿದೆ.
 
 
ತಿದ್ದುಪಡಿ ವಿಧೇಯಕದಲ್ಲಿ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ ಅನುಮೋದನೆ ಸಿಗಲಿದೆ. ವಾಡಿ, ಹಟ್ಟಿ, ಕ್ಯಾಂಪ್ ಗಳಿಗೆ ಕಂದಾಯ ಗ್ರಾಮ ಸ್ಥಾನಮಾನ ಸಿಗಲಿದೆ.
 
 
ಕಂದಾಯ ಗ್ರಾಮದ ಸ್ಥಾನಮಾನ ನೀಡುವ ಬಗ್ಗೆ ಸೇರ್ಪಡೆಯಾಗಿದೆ. ಇದರಿಂದ ತಾಂಡಾ ನಿವಾಸಿಗಳಿಗೆ ವಾಸದ ಹಕ್ಕು ಸಿಗಲಿದೆ. ಸದನದಲ್ಲಿ ವಿಧೇಯಕಕ್ಕೆ ಸರ್ವಾನುಮತದ ಅನುಮೋದನೆ ಸಿಕ್ಕಿದೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here