ಭೇಲ್ ಪುರಿ

0
352

 
ವಾರ್ತೆ ರೆಸಿಪಿ
ಬೇಕಾಗುವ ಸಾಮಗ್ರಿಗಳು:
ಮಂಡಕ್ಕಿ ನಾಲ್ಕು ಲೋಟ, ನೀರುಳ್ಳಿ ಒಂದು, ಟೊಮೇಟೊ ಒಂದು, ನಿಂಬೆ ರಸ ಒಂದು ಚಮಚ, ಖಾರದ ಪುಡಿ ಒಂದು ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಕೊತ್ತಂಬರಿ ಸೊಪ್ಪು ಸ್ವಲ್ಪ, ಎಣ್ಣೆ ಎರಡು ಚಮಚ, ನೆಲಕಡಲೆ ಒಂದು ಹಿಡಿ.
 
 
ತಯಾರಿಸುವ ವಿಧಾನ :
ನೀರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪು ಸಣ್ಣಗೆ ಹೆಚ್ಚಿ. ನೆಲಕಡಲೆಯನ್ನು ಹುರಿದು ಸಿಪ್ಪೆ ತೆಗೆದು ಇಟ್ಟುಕೊಳ್ಳಿ. ಒಂದು ಪಾತ್ರೆಯಲ್ಲಿ ಮಂಡಕ್ಕಿ ಹಾಕಿ ಮತ್ತು ಎಲ್ಲಾ ವಸ್ತುಗಳನ್ನು ಹಾಕಿ ಕಲಕಿ. ಇದಕ್ಕೆ ನಿಂಬೆ ರಸ, ಉಪ್ಪು, ಖಾರದ ಪುಡಿ,ಎಣ್ಣೆ ಹಾಕಿ ಚೆನ್ನಾಗಿ ಕಲಕಿ ಕೂಡಲೇ ತಿನ್ನಿ.

LEAVE A REPLY

Please enter your comment!
Please enter your name here