ಭ್ರಷ್ಟ ಪೊಲೀಸರ ವಿರುದ್ಧ ಸಮರ

0
464

ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರ ಪ್ರದೇಶದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಭ್ರಷ್ಟ ಪೊಲೀಸರ ವಿರುದ್ಧ ಸಮರ ಸಾರಿದ್ದಾರೆ.
 
ಭ್ರಷ್ಟಾಚಾರದಲ್ಲಿ ತೊಡಗಿದ್ದ 40 ಪೊಲೀಸರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ. ಭ್ರಷ್ಟ ಪೊಲೀಸರನ್ನು ಕೆಲಸದಿಂದ ಅಮಾನತು ಮಾಡುವಂತೆ ಸಿಎಂ ಯೋಗಿ ಅವರು ಯುಪಿ ಡಿಜಿಗೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here