ವಾರ್ತೆ

ಮಂಗಳವಾರ ಶಾಲಾ ಕಾಲೇಜು ಎಂದಿನಂತೆ

 
ಮ0ಗಳೂರು ಪ್ರತಿನಿಧಿ ವರದಿ
ಕೆಎಸ್ಆರ್ ಟಿ ಸಿ ಮುಷ್ಕರದಿಂದ ದ.ಕ. ಜಿಲ್ಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳಿಗೆ ಯಾವುದೇ ಸಮಸ್ಯೆಯಾಗದಿರುವುದರಿಂದ ಮಂಗಳವಾರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ಎಂದಿನಂತೆ ತೆರೆದು ಕಾರ್ಯಾಚರಿಸಲಿವೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here