ಮಂಗಳೂರಿನ ನಿವಾಸಕ್ಕೆ ಸಿಐಡಿ ತಂಡ

0
238

 
ಮಂಗಳೂರು ಪ್ರತಿನಿಧಿ ವರದಿ
ಮಡಿಕೇರಿಯಲ್ಲಿ ಮಂಗಳೂರು ಡಿವೈಎಸ್ ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ಸಿಐಡಿ ತಂಡ ಗಣಪತಿಯವರ ಮಂಗಳೂರಿನ ನಿವಾಸಕ್ಕೆ ಭೇಟಿ ನೀಡಿದ್ದಾರೆ.
 
 
 
ಬಿಜೈ ಪ್ರದೇಶದ ಪ್ರಾವಿಡೆನ್ಸ್ ಅಪಾರ್ಟ್ ಮೆಂಟ್ ನಲ್ಲಿನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿಐಡಿ, ಡಿಐಜಿ ಸೋನಿಯಾ ನಾರಂಗ್, ಎಸ್ ಪಿ ಕುಮಾರಸ್ವಾಮಿ ನೇತೃತ್ವದ ತಂಡ ಸಿಐಡಿ ತಂಡ ಭೇಟಿ ನೀಡಿದೆ.
 
 
 
ಗಣಪತಿ ಆತ್ಮಹತ್ಯೆ ಕೇಸ್ ಕುರಿತು ಗಣಪತಿ ಪತ್ನಿ ಪಾವನ ಅವರನ್ನು ವಿಚಾರಣೆ ನಡೆಸಿದೆ. ಇದೇ ಮೊದಲ ಬಾರಿಗೆ ಸಿಐಡಿ ತಂಡ ಗಣಪತಿಯವರ ಮಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

LEAVE A REPLY

Please enter your comment!
Please enter your name here