ಮಕ್ಕಳಿಗೆ ಬ್ಯಾಗ್ ವಿತರಣೆ

0
438

 
ವರದಿ-ಚಿತ್ರ: ಶ್ಯಾಮ್ ಪ್ರಸಾದ್ ಬದಿಯಡ್ಕ
ಕಲ್ಲಕಟ್ಟ ಎಂ.ಎ.ಯು.ಪಿ. ಶಾಲೆಯ ಒಂದನೇ ತರಗತಿಯ ಮಕ್ಕಳಿಗೆ ನಿವೃತ್ತ ಮುಖ್ಯೋಪಾಧ್ಯಾಯ ಶಿವರಾಮ ಪಿ.ವಿ. ಅವರು ಕೊಡಮಾಡಿದ ಬ್ಯಾಗ್ ಗಳನ್ನು ವಿತರಿಸಲಾಯಿತು.
 
ಸಮಾರಂಭದಲ್ಲಿ ಶಿವರಾಮ ಪಿ.ವಿ, ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್, ಅಧ್ಯಾಪಿಕೆಯರಾದ ಜಯಲಕ್ಷ್ಮೀ, ರಂಜಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here