ವರದಿ: ಶ್ಯಾಮ್ ಪ್ರಸಾದ್, ಬದಿಯಡ್ಕ
ಮೈರ್ಕಳ ಕರಿಂಬಿಲ ಇಕ್ಕೇರಿ ಶ್ರೀ ಶಂಕರನಾರಾಯಣ ಮಠದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗನಿಗೆ ಪೂಜೆ, ಹಾಲು ಹಾಗೂ ಸೀಯಾಳ ಅಭಿಷೇಕ ಮಾಡಲಾಯಿತು. ಊರಿನ ಹಲವಾರು ಭಗವದ್ಭಕ್ತರು ಈ ಪುಣ್ಯಕಾರ್ಯದಲ್ಲಿ ಭಾಗಿಯಾಗಿದ್ದರು.
×
email
Comment here