ಮತ್ತಿಬ್ಬರಲ್ಲಿ ಮಂಗನ ಕಾಯಿಲೆ ಪತ್ತೆ

0
164


ನಮ್ಮ ಪ್ರತಿನಿಧಿ ವರದಿ

ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನ ಕಾಯಿಲೆ ಪತ್ತೆಯಾಗಿದ್ದು, ಮತ್ತಿಬ್ಬರಲ್ಲಿ ಈ ಕಾಯಿಲೆಯ ಸೋಂಕು ಪತ್ತೆಯಾಗಿದೆ. ತೋಟದಲ್ಲಿ ಕೆಲಸ ಮಾಡುವ ಅಸ್ಸಾಂ, ಮಧ್ಯಪ್ರದೇಶ ಮೂಲದ ಕಾರ್ಮಿಕರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.


ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಮಡಬೂರು ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದರು. ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

Advertisement

LEAVE A REPLY

Please enter your comment!
Please enter your name here