ಮತ್ತೆ ಕದನ ವಿರಾಮ ಉಲ್ಲಂಘನೆ

0
273

 
ರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದೆ. ಜಮ್ಮು-ಕಾಶ್ಮೀರದ ಉರಿಸೆಕ್ಟರ್ ನಲ್ಲಿ ಗುಂಡಿನ ದಾಳಿ ನಡೆದಿದೆ.
 
 
ನಿನ್ನೆ ರಾತ್ರಿ 45 ನಿಮಿಷಗಳ ಕಾಲ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಭಾರತೀಯ ಸೇನಾ ಪಡೆಯಿಂದಲೂ ಪ್ರತಿದಾಳಿ ನಡೆದಿದೆ.

LEAVE A REPLY

Please enter your comment!
Please enter your name here