ಮತ್ತೊಂದು ಬಾಂಬ್ ಸಿಡಿಸಿದ ಬಿಎಸ್ ವೈ..!

0
273

ನಮ್ಮ ಪ್ರತಿನಿಧಿ ವರದಿ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ದಿನೇಶ್ ಗುಂಡೂರಾವ್ ಅವರು ಗೋಮಳ ಭೂಮಿಯನ್ನು ಕಬಳಿಸಿದ್ದಾರೆ. ಸದ್ಯದಲ್ಲೇ ಭೂಹಗರಣದ ದಾಖಲೆಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುತ್ತೇವೆ ಎಂದು ಬಿಎಸ್ ವೈ ಹೇಳಿದ್ದಾರೆ.
ಕಾಂಗ್ರೆಸ್ ಮುಕ್ತ ಕರ್ನಾಟಕ ನಮ್ಮ ಗುರಿಯಾಗಿದೆ. ಅದಕ್ಕಾಗಿಯೇ ಅವರ ಹಗರಣಗಳನ್ನು ಪತ್ತೆ ಮಾಡುತ್ತೇವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here