ಮತ್ತೋರ್ವ ಸೋಂಕಿತ ಪತ್ತೆ

0
310

ನಮ್ಮ ಪ್ರತಿನಿಧಿ ವರದಿ
ರಾಜ್ಯದಲ್ಲಿ ಮತ್ತೊಂದು ಕೋವಿಡ್19 ಪತ್ತೆಯಾಗಿದೆ. ಇದರಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಮಕ್ಕಾದಿಂದ ವಾಪಸಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ 32 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಅತಂಕಕ್ಕೆ ಒಳಗಾಗಬೇಡಿ ಎಂದು ಟ್ವೀಟ್ ಮೂಲಕ ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here