ಮದ್ರಾಸ್ ಹೈಕೋರ್ಟ್ ನಿಂದ ಅರ್ಜಿ ತಿರಸ್ಕಾರ

0
281

ರಾಷ್ಟ್ರೀಯ ಪ್ರತಿನಿಧಿ ವರದಿ
ದಿವಂಗತ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾರಿಗೆ ಭಾರತರತ್ನ ನೀಡುವ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ನಲ್ಲಿ ಸಲ್ಲಿಸಿದಗದ ಅರ್ಜಿ ತಿರಸ್ಖಾರವಾಗಿದೆ.
 
 
ಭಾರತರತ್ನ ನೀಡುವಂತೆ ಮದ್ರಾಸ್ ಹೈಕೋರ್ಟ್ ಸಲ್ಲಿದ್ದ ಅರ್ಜಿ ತಿರಸ್ಕಾರವಾಗಿದೆ. ಈ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿದೆ.
ಜಯಲಲಿತಾರಿಗೆ ಭಾರತ ರತ್ನ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಶಿಫಾರಸು ಮಾಡಲಾಗಿದೆ.

LEAVE A REPLY

Please enter your comment!
Please enter your name here