ಮಧುಮೇಹ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

0
327

 
ಉಡುಪಿ ಪ್ರತಿನಿಧಿ ವರದಿ
ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ಆಯುರ್ವೇದ ದಿನಾಚರಣೆಯ ಅಂಗವಾಗಿ ದಿನಾಂಕ. 28/10/2016 ರಂದು ಮಧುಮೇಹ ಉಚಿತ ತಪಾಸಣೆ, ಪರೀಕ್ಷೆ ಹಾಗೂ ಚಿಕಿತ್ಸೆಯು ನಡೆಯಲಿರುವುದು ಮತ್ತು ಬೆಳ್ಳಿಗೆ 10.30ಕ್ಕೆ ಮಧುಮೇಹದಲ್ಲಿ ಆಹಾರಪದ್ಧತಿ ಹಾಗೂ ಮಧುಮೇಹಿಗಳ ಪಾದಗಳ ಆರೈಕೆ ಬಗ್ಗೆ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿದೆ. ಶಿಬಿರಾರ್ಥಿಗಳು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here