ಮನವಿ

0
434

ಮಂಗಳೂರು ಪ್ರತಿನಿಧಿ ವರದಿ
ಎತ್ತಿನಹೊಳೆ ಯೋಜನೆ ವಿರೋಧಿಸಿ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗವೊಂದು ಕೇಂದ್ರ ಅರಣ್ಯ , ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಮಾಧವ್ ದವೆ ಅವರನ್ನು ದಿಲ್ಲಿಯಲ್ಲಿ ಸೋಮವಾರ ಭೇಟಿಯಾಗಿ ಮನವಿಯನ್ನು ಸಲ್ಲಿಸಿತು.

LEAVE A REPLY

Please enter your comment!
Please enter your name here