ಮನೆ ಮುಂದೆ ನಿಂತ ವ್ಯಕ್ತಿ ಮೇಲೆ ಕಾಡಾನೆ ದಾಳಿ

0
177

 
ಮಡಿಕೇರಿ ಪ್ರತಿನಿಧಿ ವರದಿ
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಗ್ರಾಮದಲ್ಲಿ ಸಂಭವಿಸಿದೆ. ಮನೆಮುಂದೆ ನಿಂತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಮೃತ ವ್ಯಕ್ತಿ ರಾಜು(55)ಎನ್ನಲಾಗಿದೆ.
 
 
 
ಗ್ರಾಮದ ಸುತ್ತಮುತ್ತ ಕಾಡಾನೆ ಹಾವಳಿ ಹೆಚ್ಚಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರ ಆಕ್ರೋಶಗೊಂಡಿದ್ದಾರೆ. ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here