ಮಲ್ಯ ಆಸ್ತಿ ಜಪ್ತಿ

0
240

ರಾಷ್ಟ್ರೀಯ ಪ್ರತಿನಿಧಿ ವರದಿ
ಮದ್ಯದ ದೊರೆ ವಿಜಯ್ ಮಲ್ಯಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. 6,600ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡುವಂತೆ ಇಡಿ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಕರ್ನಾಟಕ ಸೇರಿ ದೇಶದ ವಿವಿಧೆಡೆ ಇರುವಂಥ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
 
 
 
ಈ ಹಿಂದೆ 1400 ರೂ.ಕೋಟಿ ಮೌಲ್ಯದ ಆಸ್ತಿ ಜಪ್ತಿಯಾಗಿತ್ತು. ಮಲ್ಯ ಬ್ಯಾಂಕ್ ನಲ್ಲಿ ಸಾಲ ಮರುಪಾವತಿಸದೇ ವಿದೇಶಕ್ಕೆ ಎಸ್ಕೇಪ್ ಆಗಿದ್ದಾರೆ.
ಈವರೆಗೆ 8 ಸಾವಿರ ರೂ. ಕೋಟಿ ಮೌಲ್ಯದ ಆಸ್ತಿ ಜಪ್ತಿಯಾಗಿತ್ತು.

LEAVE A REPLY

Please enter your comment!
Please enter your name here