ಮಹತ್ವದ ಸಭೆ

0
301

ರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನಕ್ಕೆ ನೀಡಿದ್ದ ವಿಶೇಷ ಮಾನ್ಯತೆ ಪುನರ್ ಪರಿಶೀಲನೆ ನಡೆಯಲಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
 
 
ಪ್ರಧಾನಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದಕ್ಕಾಗಿ ಬೆಳಗ್ಗೆ ಗಂಟೆಗೆ ನವದೆಹಲಿಯಲ್ಲಿ ಮಹತ್ವದ ಸಭೆ ನಿಗದಿಯಾಗಿದೆ.
ವ್ಯಾಪಾರ, ವಹಿವಾಟಿಗೆ ನೀಡಿದ್ದ ವಿಶೇಷ ಮಾನ್ಯತೆ ಬಗ್ಗೆ ಚರ್ಚೆ ನಡೆಯಲಿದೆ. ಮಾನ್ಯತೆ ವಾಪಸ್ ಪಡೆಯುವ ಬಗ್ಗೆ ಮೋದಿ ಸಮಾಲೋಚನೆ ನಡೆಯಲಿದೆ.

LEAVE A REPLY

Please enter your comment!
Please enter your name here