ಮಹದೇವಪ್ಪಗೆ ಅನಾರೋಗ್ಯ

0
349

 
ಬೆಂಗಳೂರು ಪ್ರತಿನಿಧಿ ವರದಿ
ಪಿಡಬ್ಲ್ಯುಡಿ ಸಚಿವ ಹೆಚ್ ಸಿ ಮಹದೇವಪ್ಪಗೆ ಅನಾರೋಗ್ಯ ಕಾಣಿಸಿಕೊಂಡಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಸಚಿವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 
ಸಚಿವ ಮಹದೇವಪ್ಪ ಅವರು ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here