ಮಹಾನಗರಪಾಲಿಕೆ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ

0
449

ಮ0ಗಳೂರು ಪ್ರತಿನಿಧಿ ವರದಿ
ಮಂಗಳೂರು ಮಹಾನಗರಪಾಲಿಕೆಯಲ್ಲಿ ವಲಯ ಆಯುಕ್ತರಾಗಿ ರೇಖಾ ಜೆ. ಶೆಟ್ಟಿ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇವರು ನಗರಪಾಲಿಕೆಯ ವಲಯ-1 ಸುರತ್ಕಲ್ ವಲಯದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಇವರು ಈ ಹಿಂದೆ ಪುತ್ತೂರು ಹಾಗೂ ಉಳ್ಳಾಲ ನಗರಸಭೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here