ಮಾಹಿತಿ ಕಾರ್ಯಗಾರ

0
154

ವರದಿ: ಸುನೀಲ್ ಬೇಕಲ್
ಹದಿಹರೆಯದ ಸಮಸ್ಯೆಯ ಬಗ್ಗೆ ಮಾಹಿತಿ ಕಾರ್ಯಗಾರವು ಶ್ರೀ.ಧ.ಮಂ.ಆಂಗ್ಲ ಮಾಧ್ಯಮಶಾಲೆ, ಧರ್ಮಸ್ಥಳದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಕಾಲೇಜಿನ ಮನೋವಿಜ್ಞಾನ ವಿಭಾಗದ ಉಪನ್ಯಾಸಕಿಯಾದ ನವ್ಯಾ ಹಾಗೂ ಮನೋವಿಜ್ಞಾನದ ವಿದ್ಯಾರ್ಥಿಗಳು ಹದಿಹರೆಯದ ಸಮಸ್ಯೆಯ ಬಗ್ಗೆ ಕೂಲಂಕುಶವಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.ಈ ಕಾರ್ಯಕ್ರಮವು ಮಾನವ ಸಂಪನ್ಮೂಲ ಅಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿತ್ತು.

LEAVE A REPLY

Please enter your comment!
Please enter your name here