ಮಾಹಿತಿ ಸಭೆ

0
327

ಬೆಂಗಳೂರು ಪ್ರತಿನಿಧಿ ವರದಿ
ಶ್ರೀ ಭಾರತೀ ವಿದ್ಯಾಲಯದ ಆವರಣದಲ್ಲಿ ನಡೆದ ಮಂಗಲ ಗೋಯಾತ್ರೆಯ ಅಂಗವಾಗಿ ವಿಧ್ಯಾರ್ಥಿಗಳಿಗೆ ಮಾಹಿತಿ ಸಭೆ ನಡೆಯಿತು. ಶ್ರೀರಾಮಚಂದ್ರಾಪುರಮಠದ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ವಿದ್ಯಾರ್ಥಿಗಳಿಗೆ ಭಾರತೀಯ ಗೋವಂಶದ ಮಹತ್ವವನ್ನು ವಿವರಿಸಿಹಾಗೂ ವಿದ್ಯಾರ್ಥಿಗಳು ಗೋಸಂರಕ್ಷಣೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಸುಮಾರು 950ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
 
mata_student1

LEAVE A REPLY

Please enter your comment!
Please enter your name here