ಮಾ.15ಕ್ಕೆ ಕೃಷ್ಣ ಬಿಜೆಪಿಗೆ

0
457

ಬೆಂಗಳೂರು ಪ್ರತಿನಿಧಿ ವರದಿ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 15 ರಂದು ಎಸ್ ಎಂ ಕೃಷ್ಣ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾಗಲಿದ್ದಾರೆ.
ದೆಹಲಿಯಲ್ಲಿ ಕೃಷ್ಣ ಅವರು ಅಧಿಕೃತವಾಗಿ ದೆಹಲಿಯಲ್ಲಿ ಬಿಜೆಪಿ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here